ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೆಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಂಜು ದೇವಾಡಿಗ ಬಿಜೂರು ಮತ್ತು ಭರತ್ ದೇವಾಡಿಗ ಕೋಟೆಯಾಡಿ ನಿರ್ದೇಶಕರಾಗಿ ಆಯ್ಕೆಯಾಗಿರುತ್ತಾರೆ.

ಹಾರ್ಧಿಕ ಅಭಿನಂದನೆಗಳು ಹಾಗೂ ಶುಭ ಹಾರೈಕೆಗಳು

ವರದಿ: ಪುರುಶೋತ್ತಮ್ ದಾಸ್


Share